Loading..

ಸರ್ಕಾರಿ ಶಾಲೆಗಳನ್ನು ಉಳಿಸಿ ಮತ್ತು ಬಲಪಡಿಸಿ!

ದಾವಣಗೆರೆಯ ಕಾರಿಗನೂರು ಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೂಲಸೌಕರ್ಯವನ್ನು ಖಾತ್ರಿಪಡಿಸಲು AIDSO ದಾವಣಗೆರೆ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಪೋಷಕರು, ವಿದ್ಯಾರ್ಥಿಗಳನ್ನು ಒಳಗೊಂಡಂತೆ ಪ್ರತಿಭಟನೆಯನ್ನು ನಡೆಸಲಾಯಿತು. ಪೋಷಕರು ಸಹ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ನಂತರ, ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು. ಕೂಡಲೇ ದುರಸ್ತಿಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಸರ್ಕಾರಿ ಶಾಲೆಗಳನ್ನು ಉಳಿಸಿ ಮತ್ತು ಬಲಪಡಿಸಿ!

ಸಾರ್ವಜನಿಕ ಶಿಕ್ಷಣವನ್ನು ಉಳಿಸಿ!