ಪಶ್ಚಿಮ ಬಂಗಾಳದ ಬಿಜೆಪಿ ಸರ್ಕಾರ ಒಂದರ ಮೇಲೊಂದರಂತೆ ಜಾರಿಗೆ ತರುತ್ತಿರುವ ಜನವಿರೋಧಿ ನೀತಿಗಳ ವಿರುದ್ಧ, ಬೀದಿಬದಿ ವ್ಯಾಪಾರಿಗಳ ಮೇಲೆ ನಡೆಯುತ್ತಿರುವ ದೌರ್ಜನ್ಯದ ವಿರುದ್ಧ 11.06.2026ರಂದು ಕೊಲ್ಕತ್ತಾದಲ್ಲಿ ಎಸ್‌ಯುಸಿಐ(ಸಿ) ಸಂಘಟಿಸಿದ ಬೃಹತ್ ಪ್ರತಿಭಟನಾ ರ್‍ಯಾಲಿ ಮತ್ತು ಸಮಾವೇಶದ ಚಿತ್ರಗಳು

ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಪಕ್ಷದ ಪ.ಬಂಗಾಳ ರಾಜ್ಯ ಕಾರ್ಯದರ್ಶಿಗಳು ಮತ್ತು ಪಾಲಿಟ್‌ಬ್ಯೂರೋ ಸದಸ್ಯರಾದ ಕಾ. ಚಂಡಿ ದಾಸ್ ಭಟ್ಟಾಚಾರ್ಯ ಅವರು ಮಾತನಾಡಿದರು.