ಆಗಸ್ಟ್ 5- ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷದ ಸಂಸ್ಥಾಪಕರೂ, ಅಪ್ರತಿಮ ಮಾರ್ಕ್ಸ್‌ವಾದಿ ಚಿಂತಕರೂ ಮತ್ತು ಕಾರ್ಮಿಕ ವರ್ಗದ ಮಹಾನ್ ನಾಯಕರಾದ ಕಾಮ್ರೇಡ್ ಶಿವದಾಸ್ ಘೋಷ್ ಅವರ ಸ್ಮರಣ ದಿನ. 2026ಕ್ಕೆ ಅವರು ಕೊನೆಯುಸಿರೆಳೆದು 50 ವರ್ಷಗಳು.
ಈ ಸಂದರ್ಭದಲ್ಲಿ ಕೊಲ್ಕತ್ತಾದಲ್ಲಿ ನಡೆದ ಬೃಹತ್ ಸಾರ್ವಜನಿಕ ಸಭೆ. ಸುರಿಯುವ ಮಳೆಯನ್ನು ಲೆಕ್ಕಿಸದೆ ಭಾಗವಹಿಸಿದ ಸಹಸ್ರಾರು ಜನತೆ. ಈ ಸಭೆಯನ್ನು ಉದ್ದೇಶಿಸಿ, ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ಕಾಮ್ರೇಡ್ ಪ್ರವಾಶ್ ಘೋಷ್ ಅವರು ಮಾತನಾಡಿದರು.
ಕಾರ್ಯಕ್ರಮದ ಕೆಲವು ಚಿತ್ರಗಳನ್ನು ಹಂಚಿಕೊಂಡಿದ್ದೇವೆ.





